Sunday, 14 January 2024

sankranthi wishes

 🎉🎊 ಕಹಿನೆನಪು ಮರೆಯಾಗಲಿ, ಸಿಹಿನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸೆಲ್ಲ ನನಸಾಗಲಿ

ಕಬ್ಬಿನ ಸಿಹಿ, ಎಳ್ಳು ಬೆಲ್ಲದ ರುಚಿ, ಸಿಹಿ ಗೆಣಸು, ಕಡಲೆಯ ಸಾರದಂಥ ಜೀವನ ನಿಮ್ಮದಾಗಲಿ

ಸಂಕ್ರಾಂತಿಯ ಸಮೃದ್ಧ ಬೆಳೆಯಂತೆ ನಿಮ್ಮ ಬಾಳು ಸಹ ಸಮೃದ್ಧವಾಗಿರಲಿ. 🤗

ಈ ಸುಗ್ಗಿಯ ಹಬ್ಬವು ನಿಮ್ಮ ಜೀವನದಲ್ಲಿ ಬಹಳಷ್ಟು ಯಶಸ್ಸು ಮತ್ತು ಸಂತೋಷವನ್ನು ಪಡೆಯಲು ಸಹಾಯ ಮಾಡಲಿ. ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು! 💐

𝗕𝗢𝗦𝗦 : - darshan thoogudeepa shrinivas ,



No comments:

Post a Comment

D Boss image

  Shiva 🙏